Form 7ನಿಂದ ಮತದಾರರ ಹೆಸರು ಡಿಲೀಟ್ ಆಗಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ Form 7 ಅರ್ಜಿಗಳ ಬಳಕೆಯ ಬಗ್ಗೆ ಕೇಳಿಬರುತ್ತಿರುವ ಆರೋಪಗಳಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಸ್ಪಷ್ಟನೆ ನೀಡಿದ್ದಾರೆ. ವಿಚಾರಣೆ ಬಳಿಕವೇ ಅಂತಿಮ ನಿರ್ಧಾರ Form 7 ಸಲ್ಲಿಕೆಯಾದ ತಕ್ಷಣ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುವುದಿಲ್ಲ. ಅರ್ಜಿಯ ಆಧಾರದಲ್ಲಿ ಸಂಬಂಧಪಟ್ಟ ಮತದಾರರಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಇದುವರೆಗೆ 91,278 Form 7 ಅರ್ಜಿಗಳು ಬಂದಿದ್ದರೂ, ಅವುಗಳ … Continue reading Form 7ನಿಂದ ಮತದಾರರ ಹೆಸರು ಡಿಲೀಟ್ ಆಗಲ್ಲ: ಚುನಾವಣಾ ಆಯೋಗ ಸ್ಪಷ್ಟನೆ