ಮತದಾರರ ಸಂಖ್ಯೆ ಜಾಸ್ತಿಯಾಗಿದೆ, ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿ : ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್‌ ವೋಟ್‌ ಮಾಡಿದ್ದಾರೆ.

ನಂತರ ಹೊರಬಂದು ಮಾತನಾಡಿದ್ದು, ಇನ್ನೂ ಹೆಚ್ಚು ಮಂದಿ ಹೊರಗೆ ಬಂದು ವೋಟ್‌ ಮಾಡಬೇಕು. ಜನ ಇದೀಗ ಸ್ಥಿರ ಸರ್ಕಾರವನ್ನು ಬಯಸುತ್ತಿದ್ದಾರೆ. ಉತ್ತಮ ನೀತಿಗಳು, ಪ್ರಗತಿ ಹಾಗೂ ಅಭಿವೃದ್ಧಿ ಬಯಸುತ್ತಿದ್ದಾರೆ.

ಈ ಎಲ್ಲ ಕಾರಣಗಳಿಂದಾಗಿ ಪ್ರಧಾನಿ ಮೋದಿ, ಪ್ರಧಾನಿಯಾಗಿಯೇ ಉಳಿಯಲಿ ಎಂದು ಜನ ಬುಸುತ್ತಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!