ಬ್ಯಾಲೆಟ್ ಬೇಕು ಎಂದವರಿಗೆ ಮತದಾರರೇ ಪಾಠ ಕಲಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
ಹೊಸದಿಗಂತ ವರದಿ ರಾಮನಗರ: ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ, ಈಗ ಬ್ಯಾಲೆಟ್ ಪೇಪರ್‌ನಲ್ಲೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಜಾಗೃತ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಿಧಾನ ಪರಿಷತ್ತಿನ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳು ಸೇರಿ ನಾಲ್ಕು ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ ಎನ್‌ಡಿಎ … Continue reading ಬ್ಯಾಲೆಟ್ ಬೇಕು ಎಂದವರಿಗೆ ಮತದಾರರೇ ಪಾಠ ಕಲಿಸಿದ್ದಾರೆ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed