ಮತದಾರರು ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ
ಹೊಪಸದಿಗಂತ ವರದಿ ಚಿತ್ರದುರ್ಗ: ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲ ಇದ್ದಂತೆ. ಇಲ್ಲಿ ಉತ್ತಮ ವಿಚಾರಗಳು ಚರ್ಚೆ ಆಗಬೇಕು. ಈ ನಿಟ್ಟಿನಲ್ಲಿ ಯೋಗ್ಯ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಬಿಜೆಪಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಹತೇಕ ಜನರು ಹಣದ ಅಹಂನಿಂದ, ಹಣವನ್ನು ಖರ್ಚು ಮಾಡಿ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇದರಿಂದ ವಿಧಾನಸೌಧದಲ್ಲಿ ಫಲಪ್ರದ ಚರ್ಚೆಗಳು … Continue reading ಮತದಾರರು ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ
Copy and paste this URL into your WordPress site to embed
Copy and paste this code into your site to embed