ಬಂಟ್ವಾಳದಲ್ಲಿ ಮತಯಂತ್ರ ದೋಷ: ಒಂದು ಬಟನ್‌ ವರ್ಕೇ ಆಗ್ತಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಎಂಬಲ್ಲಿ ಮತ ಯಂತ್ರದಲ್ಲಿ ದೋಷಕಂಡುಬಂದು ಮತದಾನಕ್ಕೆ ಅಡಚಣೆಯಾಯಿತು.

ಬೂತ್ ಸಂಖ್ಯೆ 240 ಪದ್ಯಾಣ ಕರೋಪಡಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿದೆ. ಮತಯಂತ್ರದಲ್ಲಿರುವ ಒಂದು ಬಟನ್ ಕೆಲಸ ಮಾಡದ ಹಿನ್ನೆಲೆಯಲ್ಲಿ ಮತದಾನಕ್ಕೆ ಅಡ್ಡಿಯಾಯಾಯಿತು. ಸದ್ಯ ಮತಯಂತ್ರ ಸರಿಪಡಿಸಿ ಮತದಾನ ಆರಂಭವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!