Voting Poll |ಹಾಸನದ ಮತಗಟ್ಟೆಯಲ್ಲಿ ಇವಿಎಂ ತಾಂತ್ರಿಕ ದೋಷ, ಮತದಾನ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ನಗರದ ಸಂತೇಪೇಟೆ ಶಾಲೆಯ ಮತಗಟ್ಟೆ ಸಂಖ್ಯೆ 189ರಲ್ಲಿ ತಾಂತ್ರಿಕ ದೋಷದಿಂದ ಮತದಾನ ರದ್ದಾಗಿದೆ. ಮತಯಂತ್ರ ಸ್ಥಗಿತಗೊಂಡು ಗಂಟೆ ಕಳೆದರೂ ಕೆಲಸ ಮಾಡುತ್ತಿಲ್ಲ ಎಂಬುದು ಮತದಾರರ ಆರೋಪ.

ಎರಡನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದ್ದು. ಮತದಾನ ಪ್ರಕ್ರಿಯೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!