ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು. ಪ್ರಸ್ತುತ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಮೊದಲು ಮತ ಚಲಾಯಿಸಿದರು. ರಾಜ್ಯಸಭಾ ಚುನಾವಣೆ ಕುತೂಹಲ ಮೂಡಿಸಿದೆ.

ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸಯ್ಯದ್ ನಾಸೀರ್ ಕಣದಲ್ಲಿದ್ದರೆ, ಬಿಜೆಪಿಯಿಂದ ನಾರಾಯಣ ಬಾಂಡಗೆ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!