ವಿಟಿಯು 26ನೇ ಘಟಿಕೋತ್ಸವ: 74 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಮೂವರಿಗೆ ಗೌರವ ಡಾಕ್ಟರೇಟ್

ಹೊಸದಿಗಂತ ವರದಿ ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) 26ನೇ ವಾರ್ಷಿಕ ಘಟಿಕೋತ್ಸವವು ಸೆ.26ರಂದು ಬೆಳಿಗ್ಗೆ 11 ಗಂಟೆಗೆ ಜ್ಞಾನ ಸಂಗಮದಲ್ಲಿ ನಡೆಯಲಿದೆ ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಹೇಳಿದರು. ಬುಧವಾರ ವಿಟಿಯುನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯಗಳ ಕುಲಾಧಿಪತಿ ಥಾವರ್ಚಂದ್ ಗೆಹ್ಲೋಟ್ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಉಪಸ್ಥಿತರಿರುವರು. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಈ … Continue reading ವಿಟಿಯು 26ನೇ ಘಟಿಕೋತ್ಸವ: 74 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, ಮೂವರಿಗೆ ಗೌರವ ಡಾಕ್ಟರೇಟ್