ಹೊಸದಿಗಂತ ಡಿಜಿಟಲ್ ಡೆಸ್ಕ್:
ಜನರನ್ನು ಜಾಗೃತಗೊಳಿಸಲು ಮತ್ತು ಕೆಟ್ಟ ಕಾಂಗ್ರೆಸ್ ಸರ್ಕಾರವನ್ನು ತೊಡೆದುಹಾಕಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಪರಿಶ್ರಮದಿಂದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದ್ದೇವೆ.
ಈ ರ್ಯಾಲಿಯಲ್ಲಿ ಬಿಜೆಪಿ, ಕಾರ್ಯಕರ್ತರು ಮಾತ್ರವಲ್ಲದೆ ಜನರು ಒಗ್ಗಟ್ಟಾಗಿ ಕೆಟ್ಟ ಸರ್ಕಾರವನ್ನು ಕಿತ್ತೊಗೆಯಲು ಶ್ರಮಿಸುತ್ತಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.