ವಾಲ್ಮೀಕಿ ಹಗರಣದ ಕಿಚ್ಚು: ಸಚಿವ ಸಂಪುಟದಿಂದ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಧರಣಿ
ಹೊಸದಿಗಂತ ವರದಿ ಚಿತ್ರದುರ್ಗ : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾದನ ದುರುಪಯೋಗ ಹಗರಣದ ರೂವಾರಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಸೋವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು. ಈ ಬಗ್ಗೆ ಬಿಜೆಪಿ ಯುವ ಮುಖಂಡ ರಘುಚಂದನ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕಾಂಗ್ರೆಸ್ ಪಕ್ಷ ಚುನಾವಣೆಗಾಗಿ ಬಳಸಿಕೊಂಡಿದೆ. ಅಲ್ಲದೇ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ಶೋಷಿತರ … Continue reading ವಾಲ್ಮೀಕಿ ಹಗರಣದ ಕಿಚ್ಚು: ಸಚಿವ ಸಂಪುಟದಿಂದ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಧರಣಿ
Copy and paste this URL into your WordPress site to embed
Copy and paste this code into your site to embed