ತೀವ್ರ ಗದ್ದಲ ನಡುವೆ ವಕ್ಫ್ ಮಸೂದೆಗೆ ಅನುಮೋದನೆ.. I.N.D.I.A ಒಕ್ಕೂಟಕ್ಕೆ ಮುಖಭಂಗ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸುದೀರ್ಘ 12 ಗಂಟೆಗಳ ಚರ್ಚೆ ನಂತರ ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆ ಅನುಮೋದನೆ ನೀಡಿದೆ. ಈ ಮೂಲಕ I.N.D.I.A ಒಕ್ಕೂಟಕ್ಕೆ ಮುಖಭಂಗವಾಗಿದ್ದು ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಮಸೂದೆಯನ್ನು ಪಾಸ್‌ ಮಾಡುವ ಮೂಲಕ ಮೋದಿ ಸರ್ಕಾರಕ್ಕೆ ಅಭೂತಪೂರ್ವ ಗೆಲುವು ಸಿಕ್ಕಿದೆ.

ಮಧ್ಯರಾತ್ರಿ 2:30 ಕ್ಕೆ ನಡೆದ ಮತದಾನದಲ್ಲಿ ಮಸೂದೆ ಪರ 128, ವಿರುದ್ಧ 95 ಮತಗಳು ಬಿದ್ದಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ ಬಳಿಕ ಅಧಿಕೃತವಾಗಿ ಉಮೀದ್‌ ಕಾಯ್ದೆ ಜಾರಿಯಾಗಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!