ವಕ್ಫ್‌ ಆಸ್ತಿ ಸಮರ: ಇಂದು ರಾಜ್ಯಾದ್ಯಂತ ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕ್ಫ್ ಅಧಿಸೂಚನೆ ರದ್ದುಗೊಳಿಸಿ ಸಿಎಂ ಆದೇಶ ನೀಡಿದ ಬಳಿಕವೂ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿ ಜಿಲ್ಲೆಗಳಲ್ಲಿ ಹೋರಾಟ ನಡೆಸಲು ಕೇಸರಿ ಪಡೆ ಸಿದ್ಧವಾಗಿವೆ.

ಆದರೆ ಬಿಜೆಪಿಯವರ ಈ ನಿರ್ಧಾರವನ್ನು ಸಿಎಂ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಘೋಷಣೆಯ ನಂತರವೂ ಬಿಜೆಪಿ ರಾಜಕೀಯ ಕಾರಣಗಳಿಗಾಗಿ ಪ್ರತಿಭಟನೆಗಳನ್ನು ಮುಂದುವರೆಸಿದೆ. ರೈತರ ಹಿತ ಕಾಪಾಡುವ ಸದುದ್ದೇಶ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!