March 3, 2026
Tuesday, March 3, 2026
spot_img

ಅಮೆರಿಕ-ಇಸ್ರೇಲ್‌ ನಿಂದ ಮತ್ತೆ ವಾರ್: ಇರಾನ್‌ ವಿಮಾನ ನಿಲ್ದಾಣದ ಮೇಲೆ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ-ಇಸ್ರೇಲ್‌ ಇದೀಗ ಮತ್ತೆ ಇರಾನ್‌ನ ರಾಜಧಾನಿ ಟೆಹರಾನ್‌ನ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದೆ.

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ನಡೆದ ಈ ದಾಳಿಯಲ್ಲಿ ನಿಲ್ಲಿಸಿದ್ದ ವಿಮಾನ ಧ್ವಂಸಗೊಂಡಿದೆ. ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕಮಾಂಡ್ ಕೇಂದ್ರಗಳು, ಮಿಲಿಟರಿ ನೆಲೆಗಳು ಮತ್ತು ನಾಯಕರ ತಾಣಗಳನ್ನು ಗುರಿಯಾಗಿಸಿಕೊಂಡು ಅಮೆರಿಕ-ಇಸ್ರೇಲ್‌ ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯ ಭಾಗವಾಗಿ ಈ ದಾಳಿ ನಡೆದಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !