ಅಮೆರಿಕ-ಇಸ್ರೇಲ್ ನಿಂದ ಮತ್ತೆ ವಾರ್: ಇರಾನ್ ವಿಮಾನ ನಿಲ್ದಾಣದ ಮೇಲೆ ದಾಳಿ
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ-ಇಸ್ರೇಲ್ ಇದೀಗ ಮತ್ತೆ ಇರಾನ್‌ನ ರಾಜಧಾನಿ ಟೆಹರಾನ್‌ನ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದೆ. ಬುಶೆಹರ್ ವಿಮಾನ ನಿಲ್ದಾಣದ ಮೇಲೆ ನಡೆದ ಈ ದಾಳಿಯಲ್ಲಿ ನಿಲ್ಲಿಸಿದ್ದ ವಿಮಾನ ಧ್ವಂಸಗೊಂಡಿದೆ. ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ. ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕಮಾಂಡ್ ಕೇಂದ್ರಗಳು, ಮಿಲಿಟರಿ ನೆಲೆಗಳು ಮತ್ತು ನಾಯಕರ ತಾಣಗಳನ್ನು ಗುರಿಯಾಗಿಸಿಕೊಂಡು ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯ ಭಾಗವಾಗಿ … Continue reading ಅಮೆರಿಕ-ಇಸ್ರೇಲ್ ನಿಂದ ಮತ್ತೆ ವಾರ್: ಇರಾನ್ ವಿಮಾನ ನಿಲ್ದಾಣದ ಮೇಲೆ ದಾಳಿ
Copy and paste this URL into your WordPress site to embed
Copy and paste this code into your site to embed