ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ, ಉಕ್ರೇನ್ ಯುದ್ಧ ನಿಲ್ಲಿಸದಿದ್ದರೆ ಮೂರನೇ ಮಹಾಯುದ್ಧ ನಡೆಯುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳವಳ ವ್ಯಕ್ತಪಡಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಕೂಡಲೇ ರಷ್ಯಾ ಮತ್ತು ಉಕ್ರೇನ್ ಯುದ್ಧವನ್ನು ನಿಲ್ಲಿಸಬೇಕು, ಶಾಂತಿ, ಸಂಧಾನ ಮಾತುಕತೆಯಿಂದ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಟ್ರಂಪ್ ಸಲಹೆ ನೀಡಿದ್ದಾರೆ.
ಕೂಡಲೇ ಯುದ್ಧ ನಿಲ್ಲಿಸಿ ಶಾಂತಿ ಸಂಧಾನಕ್ಕೆ ಮುಂದಾಗಬೇಕು ಎಂದು ರಷ್ಯಾ ಮತ್ತು ಉಕ್ರೇನ್ ಅಧ್ಯಕ್ಷರಿಗೆ ಡೊನಾಲ್ಡ್ ಟ್ರಂಪ್ ಮನವಿ ಮಾಡಿದ್ದಾರೆ.