ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಅಬುಧಾಬಿಯಲ್ಲಿ ಕ್ರಿಕೆಟ್ ಸ್ತಬ್ಧ!
ಹೊಸದಿಗಂತ ಡಿಜಿಟಲ್ ಡೆಸ್ಕ್ ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು ಇದೀಗ ಕ್ರೀಡಾ ಲೋಕದ ಮೇಲೂ ಕಪ್ಪು ನೆರಳು ಬೀರಿದೆ. ಯುಎಇಯ ಪ್ರಮುಖ ನಗರಗಳಾದ ದುಬೈ ಮತ್ತು ಅಬುಧಾಬಿಯ ಆಯಕಟ್ಟಿನ ಸ್ಥಳಗಳ ಮೇಲೆ ಇರಾನ್ ರಾಕೆಟ್ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಇಂದು ಅಬುಧಾಬಿಯ ಓವಲ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಶಹೀನ್ಸ್ ಮತ್ತು ಇಂಗ್ಲೆಂಡ್ ಲಯನ್ಸ್ ನಡುವಿನ ಎರಡನೇ ಅನಧಿಕೃತ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಯುಎಇ ವ್ಯಾಪ್ತಿಯಲ್ಲಿ ವಾಯು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, … Continue reading ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ಅಬುಧಾಬಿಯಲ್ಲಿ ಕ್ರಿಕೆಟ್ ಸ್ತಬ್ಧ!
Copy and paste this URL into your WordPress site to embed
Copy and paste this code into your site to embed