War Effect | ರಸಗೊಬ್ಬರದ ಕೊರತೆ ಇಲ್ಲ, ರೈತರಿಗೆ ತೊಂದರೆಯಾಗೋಕೆ ಬಿಡೋದಿಲ್ಲ: ಮೋದಿ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ, ಪೆಟ್ರೋಲ್ ಮತ್ತು ರಸಗೊಬ್ಬರಗಳ ಸರಬರಾಜಿನ ಮೇಲೆ ಸ್ವಲ್ಪ ಮಟ್ಟಿನ ಒತ್ತಡ ಉಂಟಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆದರೂ ದೇಶದಲ್ಲಿ ರಸಗೊಬ್ಬರಗಳ ಸಾಕಷ್ಟು ಸಂಗ್ರಹವಿದ್ದು, ರೈತರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ಯುದ್ಧವು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿದ್ದು, ಭಾರತಕ್ಕೂ ಅದರ ಪ್ರಭಾವ ಸಹಜ ಎಂದು ಹೇಳಿದರು. ವಿಶೇಷವಾಗಿ ಕಚ್ಚಾ ತೈಲ ಮತ್ತು … Continue reading War Effect | ರಸಗೊಬ್ಬರದ ಕೊರತೆ ಇಲ್ಲ, ರೈತರಿಗೆ ತೊಂದರೆಯಾಗೋಕೆ ಬಿಡೋದಿಲ್ಲ: ಮೋದಿ ಭರವಸೆ