ಹಾರ್ಮುಜ್ ಬಂದ್ ಬೆನ್ನಲ್ಲೇ ಯುದ್ಧ ತೀವ್ರ: ಅಮೆರಿಕ-ಇರಾನ್ ನಡುವೆ ದಾಳಿ ಪ್ರತಿದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ. ಅಮೆರಿಕವು ಇರಾನ್‌ನ ಹಲವು ಗುರಿಗಳ ಮೇಲೆ ದಾಳಿ ನಡೆಸಿದರೆ, ಅದಕ್ಕೆ ಪ್ರತಿಯಾಗಿ ಇರಾನ್ ಕೂಡ ಗಲ್ಫ್ ಪ್ರದೇಶದಲ್ಲಿನ ಅಮೆರಿಕದ ಮಿತ್ರ ರಾಷ್ಟ್ರಗಳತ್ತ ಕ್ಷಿಪಣಿ ದಾಳಿ ನಡೆಸಿದೆ ಎನ್ನಲಾಗಿದೆ. ಈ ಬೆಳವಣಿಗೆ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ. ಹಾರ್ಮುಜ್ ಬಂದ್ ಘೋಷಣೆ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯನ್ನು ಮುಂದಿನ ಆದೇಶದವರೆಗೆ ಮುಚ್ಚುವುದಾಗಿ ಇರಾನ್ ಘೋಷಿಸಿದೆ. … Continue reading ಹಾರ್ಮುಜ್ ಬಂದ್ ಬೆನ್ನಲ್ಲೇ ಯುದ್ಧ ತೀವ್ರ: ಅಮೆರಿಕ-ಇರಾನ್ ನಡುವೆ ದಾಳಿ ಪ್ರತಿದಾಳಿ