ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಸಹಾಯವಾಣಿ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕ ಜಂಟಿ ಕ್ಷಿಪಣಿ ದಾಳಿ ನಡೆಸಿದ್ದು, ಇದರ ಬೆನ್ನಲ್ಲೇ ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ ಮಾಡಲಾಗಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಈ ಅಟ್ಯಾಕ್ ನಡೆದಿದ್ದು, ಟೆಹರಾನ್ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ. ಇತ್ತ ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಅಲರ್ಟ್ ಸಂದೇಶ ರವಾನಿಸಲಾಗಿದೆ. ಪ್ರಸಕ್ತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಎಚ್ಚರಿಕೆ, ಸುರಕ್ಷತೆ ವಹಿಸಲು ಸೂಚನೆ … Continue reading ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಸಹಾಯವಾಣಿ ಆರಂಭ
Copy and paste this URL into your WordPress site to embed
Copy and paste this code into your site to embed