ಇಸ್ರೋ ಪ್ರಧಾನ ಕಚೇರಿಗೆ ಪ್ರಧಾನಿ ಮೋದಿ, ಅಧ್ಯಕ್ಷ ಸೋಮನಾಥ್ ಅವರಿಂದ ಆತ್ಮೀಯ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹೆಚ್‌ಎಎಲ್‌ ಏರ್‌ಪೋರ್ಟ್‌ನಿಂದ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್‌ಗೆ ಪ್ರಧಾನಿ ಮೋದಿ ಆಗಮಿಸಿದರು. ಅವರನ್ನು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು. ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ಮೋದಿಗೆ ಪುಷ್ಪಗುಚ್ಛ ನೀಡಿ ಇಸ್ರೋ ಕೇಂದ್ರಕ್ಕೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ಕೇಂದ್ರಕ್ಕೆ ಬರುತ್ತಿದ್ದಂತೆಯೇ ಚಂದ್ರಯಾನ-3 ಯಶಸ್ವಿಯಾಗಿ ಪ್ರಧಾನಿ ಅವರು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರನ್ನು ಅಭಿನಂದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!