ಉಪ್ಪಿಗೂ ಬಂತು ‘ವಾರ್ನಿಂಗ್’: ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರದ ಹೊಸ ಪ್ರಯತ್ನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅತಿಯಾದ ಉಪ್ಪಿನ ಸೇವನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಉಪ್ಪಿನ ಪ್ಯಾಕೆಟ್‌ಗಳ ಮೇಲೆಯೇ ಹೆಚ್ಚಿನ ಉಪ್ಪು ಸೇವನೆಯ ಅಪಾಯದ ಕುರಿತು ಎಚ್ಚರಿಕೆ ಸಂದೇಶ ಮುದ್ರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಸಿಗರೇಟ್ ಪ್ಯಾಕೆಟ್‌ಗಳ ಮೇಲಿನ ಎಚ್ಚರಿಕೆ ಮಾದರಿಯಲ್ಲಿ ಈ ಲೇಬಲ್‌ಗಳನ್ನು ಅಳವಡಿಸುವ ಉದ್ದೇಶವಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಉಪ್ಪಿನ ಜೊತೆಗೆ ಸಣ್ಣ ಚಮಚ ಉಪ್ಪಿನ … Continue reading ಉಪ್ಪಿಗೂ ಬಂತು ‘ವಾರ್ನಿಂಗ್’: ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರದ ಹೊಸ ಪ್ರಯತ್ನ
Copy and paste this URL into your WordPress site to embed
Copy and paste this code into your site to embed