ಇರಾನ್‌ಗೆ ಎಚ್ಚರಿಕೆ: ಅಮೆರಿಕ ಸೇನೆಗೆ 10ರಲ್ಲಿ 15 ಅಂಕ ಕೊಡ್ತೇನೆ ಎಂದ ಟ್ರಂಪ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ನಡೆಯುತ್ತಿರುವ ಸೈನಿಕ ಕಾರ್ಯಾಚರಣೆ ಕುರಿತು ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್‌ನಲ್ಲಿ ನಾಯಕತ್ವದ ಸ್ಥಾನಕ್ಕೆ ಬರುವ ಪ್ರತಿಯೊಬ್ಬರೂ ಅಮೆರಿಕದ ಗುರಿಯಾಗಬಹುದು ಎಂದು ಅವರು ಹೇಳಿದ್ದು, ಇದರಿಂದ ಮಧ್ಯಪ್ರಾಚ್ಯದ ಉದ್ವಿಗ್ನತೆ ಮತ್ತಷ್ಟು ಹೆಚ್ಚುವ ಸಾಧ್ಯತೆ ವ್ಯಕ್ತವಾಗಿದೆ. ವೈಟ್ ಹೌಸ್ ನಲ್ಲಿ ಮಾತನಾಡಿದ ಟ್ರಂಪ್, ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಅಮೆರಿಕ ಸೇನೆ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. “ಒಬ್ಬರು 10ರಲ್ಲಿ ಎಷ್ಟು ಅಂಕ ಕೊಡುತ್ತೀರಿ ಎಂದು ಕೇಳಿದರು. ಆದರೆ … Continue reading ಇರಾನ್‌ಗೆ ಎಚ್ಚರಿಕೆ: ಅಮೆರಿಕ ಸೇನೆಗೆ 10ರಲ್ಲಿ 15 ಅಂಕ ಕೊಡ್ತೇನೆ ಎಂದ ಟ್ರಂಪ್
Copy and paste this URL into your WordPress site to embed
Copy and paste this code into your site to embed