ಅವಳಿ ಜಲಾಶಯಗಳು ಭರ್ತಿಯಾದರೆ ಮಾತ್ರ ಕಾಲುವೆಗಳಿಗೆ ನೀರು ಬಿಡಲು ಸಾಧ್ಯ: ಸಚಿವ ರಾಮಲಿಂಗಾರೆಡ್ಡಿ

ಹೊಸದಿಗಂತ ವರದಿ ಯಾದಗಿರಿ: ಯಾದಗಿರಿ:  ಕೃಷ್ಣಾ ಅಚ್ಚು ಕಟ್ಟು ಭಾಗದ ರೈತರ ಜೀವನಾಡಿ ಬಸವಸಾಗರ ಜಲಾಶಯಕ್ಕೆ ಮಂಗಳವಾರ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಡನೆ ಮಾತನಾಡಿ, ಉದ್ದೇಶಿಸಿ ಆಲಮಟ್ಟಿ ಶಾಸ್ತ್ರೀ ಹಾಗೂ ನಾರಾಯಣಪುರ ಬಸವಸಾಗರ ಅವಳಿ ಜಲಾಶಯಗಳಲ್ಲಿ  ಕೃಷಿಗಾಗಿ ಕಾಲುವೆಗಳಿಗೆ ನೀರು ಬಿಡಲು ಕೇವಲ 10 ಟಿಎಂಸಿಯಷ್ಟು ಲಭ್ಯವಿದೆ ಒಂದೊಮ್ಮೆ ಕೃಷ್ಣಾ ಹಾಗೂ ಅದರ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಅವಳಿ ಜಲಾಶಯಗಳು ಸಂಪೂರ್ಣ ಭರ್ತಿಯಾದರೆ ಮಾತ್ರ ಕೃಷ್ಣಾ ಅಚ್ಚುಕಟ್ಟು … Continue reading ಅವಳಿ ಜಲಾಶಯಗಳು ಭರ್ತಿಯಾದರೆ ಮಾತ್ರ ಕಾಲುವೆಗಳಿಗೆ ನೀರು ಬಿಡಲು ಸಾಧ್ಯ: ಸಚಿವ ರಾಮಲಿಂಗಾರೆಡ್ಡಿ