‘ರಕ್ತಕ್ಕೆ ಉತ್ತರ ನೀರಿನಿಂದಲ್ಲ’… ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ತೀವ್ರವಾಗಿ ಖಂಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ದೇಶದ ಭದ್ರತೆಗೆ ವಿರುದ್ಧವಾಗಿ ನಡೆದುಕೊಳ್ಳುವವರಿಗೆ ಭಾರತ ಯಾವುದೇ ರೀತಿಯ ಸಡಿಲಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಂಧು ನದಿ ನೀರಿನ ವಿಷಯದಲ್ಲೂ ಕೇಂದ್ರ ಸರ್ಕಾರ ತನ್ನ ನಿಲುವಿನಲ್ಲಿ ಅಚಲವಾಗಿದೆ ಎಂದು ಅವರು ಹೇಳಿದರು. ಭಯೋತ್ಪಾದನೆಗೆ ಕಠಿಣ ಸಂದೇಶ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಪಹಲ್ಗಾಮ್ ದಾಳಿಯ ಬಳಿಕ ಭಾರತ ಕೈಗೊಂಡ ಕ್ರಮಗಳು ದೇಶದ ಭದ್ರತಾ ಆದ್ಯತೆಯನ್ನು ತೋರಿಸಿವೆ … Continue reading ‘ರಕ್ತಕ್ಕೆ ಉತ್ತರ ನೀರಿನಿಂದಲ್ಲ’… ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಖಡಕ್ ಸಂದೇಶ