KRSನಲ್ಲಿ ನೀರಿನ ಮಟ್ಟ ಕುಸಿತ! ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ‘ಜಲ ಸಂಕಷ್ಟ’

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದ್ದಂತೆ ಇದೀಗ ನೀರಿನ ಸಮಸ್ಯೆಯ ಭೀತಿ ಕೂಡ ಗಂಭೀರವಾಗುತ್ತಿದೆ. ಪ್ರಮುಖ ಜಲಮೂಲವಾಗಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನ ನೀರಿನ ಮಟ್ಟ ಗಣನೀಯವಾಗಿ ಇಳಿದಿದ್ದು, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದ ಜನರಲ್ಲಿ ಆತಂಕ ಹೆಚ್ಚಿಸಿದೆ. ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಸಾಕಾಗುವಷ್ಟು ನೀರು ಉಳಿಯುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯದಲ್ಲಿ ಸದ್ಯ ಸುಮಾರು 90 ಅಡಿ ನೀರು ಮಾತ್ರ ಉಳಿದಿದೆ. … Continue reading KRSನಲ್ಲಿ ನೀರಿನ ಮಟ್ಟ ಕುಸಿತ! ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ‘ಜಲ ಸಂಕಷ್ಟ’