ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕುಸಿತ: ಬೇಸಿಗೆ ಆರಂಭಕ್ಕೂ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ವರ್ಷ ಉತ್ತಮ ಮಳೆಯಾದರೂ, ರಾಜ್ಯದಲ್ಲಿ ಜಲಾಶಯಗಳ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿದಿದೆ. 13 ಪ್ರಮುಖ ಅಣೆಕಟ್ಟುಗಳಲ್ಲಿ ಹತ್ತು ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕಿಂತ ಕಡಿಮೆ ಸಂಗ್ರಹವಿದೆ. ಹೆಚ್ಚುತ್ತಿರುವ ತಾಪಮಾನದಿಂದ ನೀರು ಆವಿಯಾಗುತ್ತಿರುವುದು ಹಾಗೂ ಅತಿಯಾದ ಬಳಕೆ ಇದಕ್ಕೆ ಕಾರಣವೆಂದು ತಜ್ಞರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಹಿತಿಯಂತೆ, ಕಳೆದ ವರ್ಷ ಈ ಅವಧಿಯಲ್ಲಿ 535 ಟಿಎಂಸಿಎಫ್‌ಟಿ ನೀರು ಸಂಗ್ರಹವಾಗಿದ್ದರೆ, ಇದೀಗ ಅದು 493 ಟಿಎಂಸಿಎಫ್‌ಟಿಗೆ ಇಳಿದಿದೆ. ತುಂಗಭದ್ರಾ … Continue reading ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕುಸಿತ: ಬೇಸಿಗೆ ಆರಂಭಕ್ಕೂ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ!