BUDGET | ‌ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡನೆ ಮಾಡುತ್ತಿದ್ದು, ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!