ಚಿತ್ರದುರ್ಗಕ್ಕೆ ಭದ್ರ ನೀರು ಹರಿಯುವುದು ಖಂಡಿತ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಜನತೆಗೆ ಜೀವನಾಡಿ ಆಗಿರುವ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಶೀಘ್ರವೇ ಮುಗಿಸಿ ಕಾಲುವೆಯ ಮುಖಾಂತರ ನೀರನ್ನು ಹರಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು. ಕುಂಚಿಗನಾಳ್ ಗ್ರಾಮದ ಬಳಿಯ ಹಳೆ ರಾಷ್ಟ್ರೀಯ ಹೆದ್ದಾರಿ-4ರ ಬಳಿ ಹಾದು ಹೋಗಿರುವ ಭದ್ರಾ ಮೇಲ್ದಂಡೆಯ ಕಾಲುವೆಯ ಕಾಮಗಾರಿಯನ್ನು ಜಂಟಿ ಅಧಿಕಾರಿಗಳೊಂದಿಗೆ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.ಚಿತ್ರದುರ್ಗ ಜಿಲ್ಲೆಯ ಬಹುದಿನಗಳ ಕನಸಾಗಿರುವಂತಹ ಭದ್ರಾ ಮೇಲ್ದಂಡೆ ಯೋಜನೆ ಇನ್ನೇನು ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ … Continue reading ಚಿತ್ರದುರ್ಗಕ್ಕೆ ಭದ್ರ ನೀರು ಹರಿಯುವುದು ಖಂಡಿತ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Copy and paste this URL into your WordPress site to embed
Copy and paste this code into your site to embed