ವಯನಾಡು ಭೂಕುಸಿತ: ಕೇರಳ ಸಿಎಂ ಜೊತೆ ಅಮಿತ್ ಶಾ ಮಾತುಕತೆ, ಕೇಂದ್ರದ ಸಂಪೂರ್ಣ ನೆರವಿನ ಭರವಸೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಪರಿಸ್ಥಿತಿಯ ಮಾಹಿತಿ ಪಡೆದಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಅವರು ಈ ಸಂದರ್ಭ ಭರವಸೆ ನೀಡಿದ್ದಾರೆ.ರಕ್ಷಣಾ ಕಾರ್ಯಾಚರಣೆ, ಪರಿಹಾರ ಶಿಬಿರಗಳ ನಿರ್ವಹಣೆ, ಸಂತ್ರಸ್ತರ ಸ್ಥಳಾಂತರ ಹಾಗೂ ಅಗತ್ಯ ತುರ್ತು … Continue reading ವಯನಾಡು ಭೂಕುಸಿತ: ಕೇರಳ ಸಿಎಂ ಜೊತೆ ಅಮಿತ್ ಶಾ ಮಾತುಕತೆ, ಕೇಂದ್ರದ ಸಂಪೂರ್ಣ ನೆರವಿನ ಭರವಸೆ
Copy and paste this URL into your WordPress site to embed
Copy and paste this code into your site to embed