ವಯನಾಡ್ ಭೂಕುಸಿತ: ‘ಆದೇಶ ಪಾಲಿಸಿದ್ದರೆ ದುರಂತ ತಪ್ಪುತ್ತಿತ್ತು’; ಸಿಎಂ ಸತೀಶನ್ ಆರೋಪ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಯನಾಡ್‌ನ ಮೆಪ್ಪಾಡಿ ಸಮೀಪ ಸುರಂಗ ರಸ್ತೆ ಕಾಮಗಾರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ಜೂನ್ 20ರಂದೇ ಮಣ್ಣು ತೆರವುಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿತ್ತು. ಆದರೆ ಆ ಆದೇಶವನ್ನು ಪಾಲಿಸದಿರುವುದು ದುರಂತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಆರೋಪಿಸಿದರು. ರಕ್ಷಣಾ ಕಾರ್ಯಾಚರಣೆ ಭರದಿಂದ ಭೂಕುಸಿತದಲ್ಲಿ ಒಬ್ಬರು ಮೃತಪಟ್ಟಿದ್ದು, ಏಳು ಮಂದಿ ಕಾಣೆಯಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಏಳು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಿಧ ರಕ್ಷಣಾ ತಂಡಗಳು … Continue reading ವಯನಾಡ್ ಭೂಕುಸಿತ: ‘ಆದೇಶ ಪಾಲಿಸಿದ್ದರೆ ದುರಂತ ತಪ್ಪುತ್ತಿತ್ತು’; ಸಿಎಂ ಸತೀಶನ್ ಆರೋಪ
Copy and paste this URL into your WordPress site to embed
Copy and paste this code into your site to embed