ವಯನಾಡ್ ಭೂಕುಸಿತ ದುರಂತ: ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇರಳದಲ್ಲಿ ವಯನಾಡಿನಲ್ಲಿ ಹಲವು ಬಾರಿ ಭೂಕುಸಿತ ಉಂಟಾಗಿ ಇದುವರೆಗೆ 36 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಪಣರಾಯಿ ವಿಜಯ್​ ಅವರ ಬಳಿ ಮಾತನಾಡಿದ್ದು, ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!