‘ನಂಬಿಕೆ ಕಳೆದುಕೊಳ್ಳುತ್ತಿದ್ದೇವೆ’: ವಿಜಯೇಂದ್ರ ವಿರುದ್ಧ ಕನ್ನಡಪರ ಸಂಘಟನೆಗಳ ಅಸಮಾಧಾನ
ಹೊಸದಿಗಂತ ವರದಿ ಬೆಳಗಾವಿ: ಬಿಜೆಪಿ ರಾಜ್ಯಾಕ್ಷ ಬಿವೈ ವಿಜಯೇಂದ್ರ ಅವರು, ಭಾನುವಾರ 21 ರಂದು ಬೆಳಗಾವಿಗೆ ಭೇಟಿಯಾಗಬೇಕಿದ್ದ ವೇಳೆ ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿರುವುದು ಸರಿಯಾದ ಕ್ರಮವಲ್ಲ ಎಂದು ವಿವಿಧ ಕನ್ನಡಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕೆಂದು ಒತ್ತಾಯಿಸಿ 20ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಕಳೆದ ಮೂರು ತಿಂಗಳಿಂದ ನಿರಂತರ ಹೋರಾಟ ಮಾಡುತ್ತಲೇ ಬಂದಿವೆ. ಇಲ್ಲಿನ ಮಹಾಪೌರರು ಉಪಮಹಾಪೌರರು ಗೊತ್ತುವಳಿಯನ್ನು ಅಂಗೀಕರಿಸಲು ನಿರಾಕರಿಸುತ್ತಿರುವುದು ವಿಷಾದನೀಯ ಎಂದು ಆಕ್ರೋಶ್ ಹೋರ … Continue reading ‘ನಂಬಿಕೆ ಕಳೆದುಕೊಳ್ಳುತ್ತಿದ್ದೇವೆ’: ವಿಜಯೇಂದ್ರ ವಿರುದ್ಧ ಕನ್ನಡಪರ ಸಂಘಟನೆಗಳ ಅಸಮಾಧಾನ
Copy and paste this URL into your WordPress site to embed
Copy and paste this code into your site to embed