‘ನಾವು ಪಾಕಿಸ್ತಾನದ ಭಾಗವಲ್ಲ’: ಪಿಒಕೆಯಲ್ಲಿ ಭುಗಿಲೆದ್ದ ಜನಾಕ್ರೋಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪಾಕಿಸ್ತಾನ ಸರ್ಕಾರದ ವಿರುದ್ಧ ಜನರ ಅಸಮಾಧಾನ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ರಾವಲಾಕೋಟ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ 22ನೇ ದಿನಕ್ಕೆ ಕಾಲಿಟ್ಟಿದ್ದು, ಸಾವಿರಾರು ಮಂದಿ ಪಾಕಿಸ್ತಾನದ ಆಡಳಿತ ವೈಫಲ್ಯ, ಆರ್ಥಿಕ ಸಂಕಷ್ಟ ಹಾಗೂ ನಿರಂತರ ನಿರ್ಲಕ್ಷ್ಯವನ್ನು ಖಂಡಿಸಿ ಬೀದಿಗಿಳಿದಿದ್ದಾರೆ. ಪ್ರತಿಭಟನಾಕಾರರು ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸುವ ಹಕ್ಕು ಬೇಕೆಂದು ಆಗ್ರಹಿಸಿದ್ದಾರೆ. ಪಾಕ್ ಆಡಳಿತದ ವಿರುದ್ಧ ಕಿಡಿಕಾರಿದ ನಾಯಕರು ಪ್ರತಿಭಟನೆಯ ವೇಳೆ ಸ್ಥಳೀಯ ಮುಖಂಡರು, ಪಿಒಕೆಯನ್ನು ಪಾಕಿಸ್ತಾನದ ಭಾಗವೆಂದು ಪರಿಗಣಿಸಲಾಗುವುದಿಲ್ಲ ಎಂದು … Continue reading ‘ನಾವು ಪಾಕಿಸ್ತಾನದ ಭಾಗವಲ್ಲ’: ಪಿಒಕೆಯಲ್ಲಿ ಭುಗಿಲೆದ್ದ ಜನಾಕ್ರೋಶ
Copy and paste this URL into your WordPress site to embed
Copy and paste this code into your site to embed