ಅನ್ನದಾತರೊಂದಿಗೆ ನಾವಿದ್ದೇವೆ, ಧೃತಿಗೆಡದಿರಿ: ಬಾಗಲಕೋಟೆ ರೈತರ ಜಮೀನಿನಲ್ಲಿ ಬೆಳೆ ಹಾನಿ ವೀಕ್ಷಿಸಿದ ಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬಾಗಲಕೋಟೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ತಲೆದೂರಿರುವ ತೀವ್ರ ಬರ ಪರಿಸ್ಥಿತಿ ಮತ್ತು ಅದರಿಂದ ಉಂಟಾಗಿರುವ ಬೆಳೆಹಾನಿಯ ವಾಸ್ತವ ಸ್ಥಿತಿಗತಿಗಳನ್ನು ಹತ್ತಿರದಿಂದ ಅವಲೋಕಿಸಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ರೈತರ ಹಿತ ಕಾಯಲು ಸರ್ಕಾರ ಬದ್ಧ ಹೆಲಿಕಾಪ್ಟರ್ ಮೂಲಕ ಒಣಗಿದ ಜಮೀನುಗಳು ಹಾಗೂ ನೀರಿನ ಮೂಲಗಳ ಪರಿಸ್ಥಿತಿಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಬರದ ತೀವ್ರತೆಗೆ … Continue reading ಅನ್ನದಾತರೊಂದಿಗೆ ನಾವಿದ್ದೇವೆ, ಧೃತಿಗೆಡದಿರಿ: ಬಾಗಲಕೋಟೆ ರೈತರ ಜಮೀನಿನಲ್ಲಿ ಬೆಳೆ ಹಾನಿ ವೀಕ್ಷಿಸಿದ ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed