ನಮಗೆ ಘರ್ಷಣೆ ಬೇಕಾಗಿಲ್ಲ, ಮಾತುಕತೆ ರೆಡಿ: ರೈತರ ಮಹತ್ವದ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮಗೆ ಘರ್ಷಣೆ ಬೇಕಾಗಿಲ್ಲ, ನಾಳೆ ನಮ್ಮ ಬೇಡಿಕೆಗಳ ಬಗ್ಗೆ ಮೇಲೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಬುಧವಾರ ಮಹತ್ವದ ಮಾಹಿತಿ ನೀಡಿದ್ದಾರೆ.

ಕೇಂದ್ರದೊಂದಿಗಿನ ಸಭೆ ನಾಳೆ(ಫೆಬ್ರವರಿ 15) ಸಂಜೆ 5 ಗಂಟೆಗೆ ಚಂಡೀಗಢದಲ್ಲಿ ನಡೆಯಲಿದೆ. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರೈ ಅವರೊಂದಿಗೆ ಸಭೆ ನಡೆಸಲಾಗುವುದು ಎಂದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!