ಕಣ್ಣೊರೆಸುವ ತಂತ್ರ ನಮಗೆ ಬೇಡ: ಕೇಂದ್ರದ ವಿರುದ್ಧ ಹೋರಾಟ ತೀವ್ರಗೊಳಿಸಿದ ಸಿಜೆಪಿ, ಶಿಕ್ಷಣ ಸಚಿವರ ವಜಾಕ್ಕೆ ಪಟ್ಟು!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಭರವಸೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ತಿರಸ್ಕರಿಸಿದೆ. ಈ ಕ್ರಮಗಳು ವ್ಯವಸ್ಥೆಯ ಹೊಣೆಗಾರಿಕೆಯನ್ನು ಮುಚ್ಚಿಹಾಕುವ ಯತ್ನ ಎಂದು ಆಕ್ರೋಶ ಹೊರಹಾಕಿರುವ ಪ್ರತಿಭಟನಾಕಾರರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ದೆಹಲಿಯ ಜಂತರ್ ಮಂತರ್‌ನಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. “ಹಾಯ್, ನನ್ನ ಹೆಸರು ನಥಿಂಗ್”: ಸಾಮಾಜಿಕ … Continue reading ಕಣ್ಣೊರೆಸುವ ತಂತ್ರ ನಮಗೆ ಬೇಡ: ಕೇಂದ್ರದ ವಿರುದ್ಧ ಹೋರಾಟ ತೀವ್ರಗೊಳಿಸಿದ ಸಿಜೆಪಿ, ಶಿಕ್ಷಣ ಸಚಿವರ ವಜಾಕ್ಕೆ ಪಟ್ಟು!