‘ಅಮಿತ್ ಶಾ ಭಾಷಣ ನಮಗೆ ಬೇಡ’: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ರಾಹುಲ್ ಗಾಂಧಿ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೀಟ್ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜುಲೈ 20 ರಂದು ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿಷಯ ಸಂಸತ್ತಿನಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಇಂದು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚರ್ಚೆಯ ಪ್ರಸ್ತಾಪವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಅಮಿತ್ ಶಾ ಸವಾಲು: ಸಂಸತ್ತಿನ ಕಲಾಪಕ್ಕೆ ವಿರೋಧ ಪಕ್ಷಗಳು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, … Continue reading ‘ಅಮಿತ್ ಶಾ ಭಾಷಣ ನಮಗೆ ಬೇಡ’: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ರಾಹುಲ್ ಗಾಂಧಿ ಆಕ್ರೋಶ