ಮಹಿಳಾ ಮೀಸಲಾತಿಗೆ ನಮ್ದು ಯಾವ ಅಬ್ಜೆಕ್ಷನ್ನೂ ಇಲ್ಲ : ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ಇದೀಗ ಎಲ್ಲೆಡೆ ಈ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಇಲ್ಲಿ ನಮ್ಮ ಯಾವ ವಿರೋಧವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹಿಳಾ ಮೀಸಲಾತಿ ವಿಧೇಯಕವನ್ನು ನಾವು ವಿರೋಧ ಮಾಡಿಲ್ಲ. ಈಗ ಮಹಿಳಾ ಮೀಸಲಾತಿ ವಿಧೇಯಕ, ಕ್ಷೇತ್ರ ಮರುವಿಂಗಡಣೆ ಬಿಲ್, ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಬಿಲ್ ಮಿಕ್ಸ್ ಮಾಡಿದ್ದರು. ಮಹಿಳಾ ಮೀಸಲಾತಿ ವಿಧೇಯಕ ಒಂದೇ ಆಗಿದ್ದರೆ ಅಂಗೀಕಾರವಾಗುತ್ತಿತ್ತು ಎಂದು ಅವರು … Continue reading ಮಹಿಳಾ ಮೀಸಲಾತಿಗೆ ನಮ್ದು ಯಾವ ಅಬ್ಜೆಕ್ಷನ್ನೂ ಇಲ್ಲ : ಸಿಎಂ ಸಿದ್ದರಾಮಯ್ಯ