ನಾವು ಆಪರೇಷನ್ ಹಸ್ತ ಮಾಡಿಲ್ಲ: ಸಚಿವ ಎಂ.ಬಿ. ಪಾಟೀಲ

ಹೊಸದಿಗಂತ ವರದಿ ವಿಜಯಪುರ:

ನಾವು ಆಪರೇಷನ್ ಹಸ್ತ ಮಾಡಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ತಾವಾಗಿಯೇ ಹಲವರು ಬರುತ್ತಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಹೀಗಾಗಿ ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಪಕ್ಷಕ್ಕೆ ಬರುತ್ತಿದ್ದಾರೆ ಎಂದರು‌.

ಇನ್ನು ಕಾಂಗ್ರೆಸ್ ಸೇರ್ಪಡೆಗೆ ಕಾಂಗ್ರೆಸ್‌‌ನಲ್ಲಿ ವಿರೋಧದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹಲವರು ತಾವಾಗಿಯೇ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!