ಕದನ ವಿರಾಮ ಘೋಷಣೆ ಆಗುತ್ತಿದ್ದಂತೆಯೇ ವಾಪಾಸ್ ಕರೆಸಿಕೊಳ್ಳುತ್ತೇವೆ: ಕೃಷ್ಣಭೈರೇಗೌಡ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್-ಇಸ್ರೇಲ್ ಯುದ್ಧದಿಂದಾಗಿ ಮಧ್ಯ ಪ್ರಾಚ್ಯದಲ್ಲಿ ಸಾಕಷ್ಟು ಕನ್ನಡಿಗರು ಸಿಲುಕಿದ್ದಾರೆ. ಆದರೆ ಅವರನ್ನು ಆದಷ್ಟು ಬೇಗ ರಾಜ್ಯಕ್ಕೆ ಕರೆತರುವ ಎಲ್ಲ ಪ್ರಯತ್ನ ಮಾಡ್ತಿದ್ದೇವೆ. ಈ ಬಗ್ಗೆ ಸರ್ಕಾರ ಕ್ರಮವಹಿಸಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಆತಂಕ ಬೇಡ, ನಾವು ನಮ್ಮ ಕೈಲಾದ ಎಲ್ಲ ಕೆಲಸಗಳನ್ನು ಮಾಡ್ತಾ ಇದ್ದೀವಿ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದೆ. ಎಲ್ಲರ ರಕ್ಷಣೆ ನಮ್ಮ ಆದ್ಯತೆ. ಕದನ ವಿರಾಮ ಘೋಷಣೆ ಆಗುತ್ತಿದ್ದಂತೆಯೇ ಎಲ್ಲರನ್ನೂ ವಾಪಾಸ್ … Continue reading ಕದನ ವಿರಾಮ ಘೋಷಣೆ ಆಗುತ್ತಿದ್ದಂತೆಯೇ ವಾಪಾಸ್ ಕರೆಸಿಕೊಳ್ಳುತ್ತೇವೆ: ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed