ಮಹಿಳಾ ಮೀಸಲಾತಿ ಬಗ್ಗೆ ಏ.15ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಮಾಡ್ತೇವೆ: ಖರ್ಗೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಮೀಸಲಾತಿ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಈ ಮಹತ್ವದ ವಿಷಯದ ಕುರಿತು ಚರ್ಚಿಸಲು ಏಪ್ರಿಲ್ 15ರಂದು ಎಲ್ಲಾ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕಾಂಗ್ರೆಸ್ ಕರೆಯಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಮಹಿಳಾ ಮೀಸಲಾತಿ ಕಾಯ್ದೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಸ್ಪಷ್ಟಪಡಿಸಿದರು. ಆದರೆ, ಇದರ ಜಾರಿಗೆ ಸಂಬಂಧಿಸಿದಂತೆ ದೇಶದ ರಾಜಕೀಯ ಮತ್ತು ಸಂವಿಧಾನಾತ್ಮಕ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ವ್ಯಾಪಕ ಸಮಾಲೋಚನೆ ಅಗತ್ಯವಿದೆ … Continue reading ಮಹಿಳಾ ಮೀಸಲಾತಿ ಬಗ್ಗೆ ಏ.15ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಮಾಡ್ತೇವೆ: ಖರ್ಗೆ
Copy and paste this URL into your WordPress site to embed
Copy and paste this code into your site to embed