ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನ ಮಾಡಿಯೇ ಮಾಡುತ್ತೇವೆ: ವಾರಾಣಸಿಯಲ್ಲಿ ಪ್ರಧಾನಿ ಮೋದಿ ಭರವಸೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಪಕ್ಷಗಳು ದ್ರೋಹ ಬಗೆದ ಕಾರಣದಿಂದ ತಡೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ತಾನು ಅನುಷ್ಠಾನ ಮಾಡಿಯೇ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಉತ್ತರ ಪ್ರದೇಶದ ವಾರಾಣಸಿಯಲ್ಲಿ ಮಹಿಳಾ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಇಂದು ಎಲ್ಲಾ ಆಶೀರ್ವಾದ ಪಡೆಯಲು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಕಾಶಿಯ ಸಂಸದನಾಗಿ, ಪ್ರಧಾನ ಮಂತ್ರಿಯಾಗಿ, ಈ ದೇಶದ ಹಿತಾಸಕ್ತಿಯ ಗುರಿಯನ್ನು ಸಾಧಿಸಲು ನಿಮ್ಮ ಆಶೀರ್ವಾದ ಬೇಕು ಎಂದು ಹೇಳಿದರು. ಕಳೆದ 40 ವರ್ಷಗಳಿಂದ ವಿಪಕ್ಷಗಳು ಮಹಿಳೆಯರಿಗೆ … Continue reading ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನ ಮಾಡಿಯೇ ಮಾಡುತ್ತೇವೆ: ವಾರಾಣಸಿಯಲ್ಲಿ ಪ್ರಧಾನಿ ಮೋದಿ ಭರವಸೆ!