ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುತ್ತೇವೆ: ಇಸ್ರೇಲ್ ಎಚ್ಚರಿಕೆ ಸಂದೇಶ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್‌ನ ಮುಂದಿನ ಸರ್ವಾಧಿಕಾರಿಯಾಗಿ ಮೊಜ್ತಬಾ ಖಮೇನಿ ಅವರನ್ನು ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಇಸ್ರೇಲ್, ಮುಂದಿನ ಸರ್ವಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ, ಅವರನ್ನು ನಿರ್ಮೂಲನೆಗೊಳಿಸುವುದೇ ತನ್ನ ಗುರಿಯಾಗಲಿದೆ ಎಂದು ಎಚ್ಚರಿಸಿದೆ. ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವಣ ಯುದ್ಧದಿಂದ ಇದುವರೆಗೆ 787 ಮಂದಿ ಹತರಾಗಿದ್ದಾರೆ. ಲೆಬೆನಾನ್‌ನಲ್ಲಿ 60 ಜನ ಸಾವಿಗೀಡಾಗಿದ್ದಾರೆ. ಇಸ್ರೇಲ್ ನಲ್ಲಿ ಹನ್ನೆರಡು ಮಂದಿ ಹತರಾಗಿದ್ದಾರೆ. ಅಮೆರಿಕದ ಆರು ಸೈನಿಕರು ಸಾವಿಗೀಡಾಗಿದ್ದಾರೆ. ಇದರ ನಡುವೆ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಅವರು, ಇಸ್ರೇಲಿನ … Continue reading ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುತ್ತೇವೆ: ಇಸ್ರೇಲ್ ಎಚ್ಚರಿಕೆ ಸಂದೇಶ!
Copy and paste this URL into your WordPress site to embed
Copy and paste this code into your site to embed