ಸೌದಿ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ: ಇರಾನ್ಗೆ ಪಾಕಿಸ್ತಾನ ಎಚ್ಚರಿಕೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷದ ಮದ್ಯೆ ಪಾಕಿಸ್ತಾನ ಎಂಟ್ರಿಕೊಟ್ಟಿದ್ದು, ಸೌದಿ ಅರೇಬಿಯಾ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ಇರಾನ್ಗೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದರ್ , ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ದ್ವಿಪಕ್ಷೀಯ ರಕ್ಷಣಾ ಒಪ್ಪಂದ ಹೊಂದಿದೆ. ಈ ಒಪ್ಪಂದವು ಇರಾನ್ ಗಮನಕ್ಕಿರಬೇಕು. ಇರಾನ್ನ ನಾಯಕತ್ವ ಸ್ಥಾನದಲ್ಲಿರುವ ನಮ್ಮ ಸಹೋದರರಿಗೆ ಇದನ್ನು ನೆನಪಿಸಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ. ಸೌದಿ ಅರೇಬಿಯಾ ಜೊತೆ ಪಾಕಿಸ್ತಾನ ಮಿಲಿಟರಿ … Continue reading ಸೌದಿ ಮೇಲೆ ದಾಳಿ ಮಾಡಿದರೆ ನಾವು ಸುಮ್ಮನಿರಲ್ಲ: ಇರಾನ್ಗೆ ಪಾಕಿಸ್ತಾನ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed