ನಾವು ಕರ್ನಾಟಕದಲ್ಲಿ 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾವು ಕರ್ನಾಟಕದಲ್ಲಿ 15 ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ (Vidhanasoudha) ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್ ಮೋದಿ ಮಾಧ್ಯಮ ಸಮೀಕ್ಷೆ. ಈಗಾಗಲೇ ರಾಹುಲ್ ಗಾಂಧಿ ಇದನ್ನು ಹೇಳಿದ್ದಾರೆ. ನಾವು ರಾಜ್ಯದಲ್ಲಿ 15 ರಿಂದ 20 ಸ್ಥಾನ ಗೆಲ್ಲುತ್ತೇವೆ ಎಂದರು.

ನಾವು ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ. 15 ರಿಂದ 20 ಸ್ಥಾನ ಗೆಲ್ಲುತ್ತೇವೆ. ಇಂಡಿಯಾ ಒಕ್ಕೂಟವು 295 ಸ್ಥಾನ ಗೆಲ್ಲಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ಹೇಳಿದ್ದಾರೆ. ನಾನು ಹೇಳಿದ್ದೀನಲ್ವ ನಾವು 15 ಸ್ಥಾನ ಗೆಲ್ತೀವಿ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!