April 5, 2026
Sunday, April 5, 2026
spot_img

WEATHER | ಕರಾವಳಿ, ಶಿವಮೊಗ್ಗ, ಕೊಡಗು ಸೇರಿ 7 ಜಿಲ್ಲೆಗಳಲ್ಲಿ ವರುಣನ ಆರ್ಭಟ, ಆ.3ರವರೆಗೆ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಭಾವ ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ಇನ್ನು ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಆ.3ರವರೆಗೂ ಮಳೆ ಬೀಳಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಭಾರಿ ಮಳೆಯಾಗಲಿದೆ. ವಿಜಯಪುರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ,ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !