WEATHER | ಮೇ.12ರ ಬಳಿಕ ರಾಜ್ಯಾದ್ಯಂತ ಮಳೆ ಹೆಚ್ಚಳವಾಗುವ ಸಾಧ್ಯತೆ

ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆಯು ಮೇ 12ರ ಬಳಿಕ ರಾಜ್ಯಾದ್ಯಂತ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಹಗುರ ಮಳೆಯಾಗುವ ಸಂಭವವಿದೆ ಎಂದು ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!