WEATHER | ಬದಲಾದ ಹವಾಮಾನ: ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಮುಂದುವರಿದ ಒಣಹವೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸದ್ಯ ಒಣಹವೆ ವಾತಾವರಣ ಮುಂದುವರಿಯಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯ ಶುಷ್ಕ ಹವಾಮಾನ ಇರಲಿದೆ. ರಾಜ್ಯಾದ್ಯಂತ ತಗ್ಗಿದ ಮಳೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಸಂಪೂರ್ಣ ತಗ್ಗಿದೆ. ಮುಂದಿನ ದಿನಗಳಲ್ಲೂ ಒಣಹವೆ … Continue reading WEATHER | ಬದಲಾದ ಹವಾಮಾನ: ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಮುಂದುವರಿದ ಒಣಹವೆ
Copy and paste this URL into your WordPress site to embed
Copy and paste this code into your site to embed