ರಾಜ್ಯದಲ್ಲಿ ಕಡಿಮೆ ಮಳೆಯಾಗುತ್ತಿದ್ದು, ಉತ್ತರ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.