WEATHER | ದೋಸೆ ಕಾವಲಿಯಂತಾದ ಕರಾವಳಿ: ರಾಜ್ಯದಲ್ಲಿ ಇನ್ನೂ 2 ದಿನ ಉಷ್ಣ ಅಲೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಬೇಸಿಗೆ ತನ್ನ ತೀವ್ರ ಮುಖ ತೋರಿಸುತ್ತಿದ್ದು, ಉಷ್ಣ ಅಲೆ ಪರಿಣಾಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಏರಿಕೆಯಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಇನ್ನಷ್ಟು ಬಿಸಿಗಾಳಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕರಾವಳಿ ಮತ್ತು ಕಲ್ಯಾಣ ಕರ್ನಾಟಕ ಭಾಗಗಳು ತಾಪಮಾನದಿಂದ ತತ್ತರಿಸುತ್ತಿವೆ. ಕೆಲವು ಪ್ರದೇಶಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸಾರ್ವಜನಿಕರು ಬೆಳಿಗ್ಗೆ … Continue reading WEATHER | ದೋಸೆ ಕಾವಲಿಯಂತಾದ ಕರಾವಳಿ: ರಾಜ್ಯದಲ್ಲಿ ಇನ್ನೂ 2 ದಿನ ಉಷ್ಣ ಅಲೆ ಎಚ್ಚರಿಕೆ